ಇಮ್ಮಾನುಯೆಲ್ ಮಿಷನ್ ಶಾಲೆಯಲ್ಲಿ ಪ್ರವೇಶ ಪ್ರಾರಂಭ – ಪೋಷಕರಿಗೆ ಸಂತಸದ ಸುದ್ದಿ



ಹೊಳಲಕೆರೆ: ದಾವಣಗೆರೆ ಕ್ರಾಸ್‌ನಲ್ಲಿರುವ ಇಮ್ಮಾನುಯೆಲ್ ಮಿಷನ್ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಹೊಸ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಶಾಲಾ ಆಡಳಿತ ಮಂಡಳಿ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಶಾಲೆಯಲ್ಲಿ ಅನುಭವಸಂಪನ್ನ ಶಿಕ್ಷಕರ ತಂಡ, ವಿದ್ಯಾರ್ಥಿ ಸ್ನೇಹಿ ವಾತಾವರಣ ಹಾಗೂ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಜೊತೆಗೆ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅನುಕೂಲವಾಗುವ ರೀತಿಯಲ್ಲಿ ಮನರಂಜನಾತ್ಮಕ ಹಾಗೂ ಆಕರ್ಷಕ ಅಧ್ಯಯನ ವಿಧಾನಗಳನ್ನು ಅಳವಡಿಸಲಾಗಿದೆ.

ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಒದಗಿಸಲು ಈ ಅವಕಾಶವನ್ನು ಬಳಸಿಕೊಳ್ಳುವಂತೆ  ಶಾಲೆಯ ಕಾರ್ಯದರ್ಶಿ ಪಾ ಬಿಜು ಪಿ. ಜಾಯ್ ಹಾಗೂ  ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.

ಹೆಚ್ಚಿನ ಮಾಹಿತಿಗಾಗಿ:

📞 9901283050 / 9743534515

📍 ದಾವಣಗೆರೆ ಕ್ರಾಸ್, ಹೊಳಲಕೆರೆ (577526)

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW