ಕೊಡ್ಲಿಪೇಟೆ ಗ್ರಾಮ ಪಂಚಾಯಿತಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ


ಕೊಡ್ಲಿಪೇಟೆ: ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಸಿ.ಕೆ. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನದ ಮಹತ್ವವನ್ನು ಸಾರಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದರು.

×

WhatsApp Channel

ಕ್ಷಣ ಕ್ಷಣದ ಸುದ್ದಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಿ.

JOIN NOW